ಇಂದಿನ ವಚನ · 2026-10-06
ಯೆಶಾಯನು 43:25
ಕ್ಷಮೆ
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0
I, even I, am he who blots out your transgressions for my own sake; and I will not remember your sins.