ಇಂದಿನ ವಚನ · 2026-10-26
ಜ್ಞಾನೋಕ್ತಿಗಳು 3:5-6
ನಂಬಿಕೆ
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0
Trust in Yahweh with all your heart, and don’t lean on your own understanding. In all your ways acknowledge him, and he will make your paths straight.