ಇಂದಿನ ವಚನ · 2026-10-27
ಯೋಬನು 20:5
ಆನಂದ
ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?
Indian Revised Version (Kannada) 2019 — © 2017, 2019 Bridge Connectivity Solutions — CC BY-SA 4.0
that the triumphing of the wicked is short, the joy of the godless but for a moment?